ಪದೇ ಪದೇ ಕಾಡುವ ಹುಡುಗಿ...
......ಅಂದು ನಿನ್ನ ಪೋಟೋ
ತೆಗೆದುಕೊಂಡೆ ಇಂದು ನಿನ್ನನ್ನು ಮರೆಯಲು ಆಗುತ್ತಿಲ್ಲ.ನಿನಗಾಗಿ ನಾನು ಏನು ಮಾಡಲು ಆಗುತ್ತಿಲ್ಲ.
ನಮ್ಮ ಸುತ್ತಮುತ್ತಲಿನ ನಿನ್ನಂತ ಸಾವಿರಾರು ಮುಗ್ದ ಮಕ್ಕಳಿಗೆ ಸಿಗಬಹುದಾದ ಸ್ವಾತಂತ್ಯದ
ನಿರಿಕ್ಷೇಯಲ್ಲಿ ನಾನು ಇರುವೆನು.......ಕನಸು ಕಾಣುತ್ತಿರುವುವೆನು
No comments:
Post a Comment